ಭಾಗಮಂಡಲ- ತ್ರಿವೇಣಿ ಸಂಗಮ ಜಲಾವೃತ

ಕೊಡಗು ಜಿಲ್ಲೆಯಾದ್ಯಂತ ವರುಣನ ಅಬ್ಬರ ಮುಂದುವರಿದಿದ್ದು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ರಜೆ ಘೋಷಿಸಿದ್ದಾರೆ. ತಲಕಾವೇರಿ- ಭಾಗಮಂಡಲ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಭಾಗಮಂಡಲ- ತ್ರಿವೇಣಿ ಸಂಗಮ ಜಲಾವೃತಗೊಂಡಿದೆ. ಇನ್ನು ತಲಕಾವೇರಿಗೆ ರಸ್ತೆ ಸಂಪರ್ಕ ಕಡಿತವಾಗಿದ್ದು ಸಂಚಾರಕ್ಕಾಗಿ ಜನರು ಬೋಟ್ ಬಳಸುತ್ತಿದ್ದಾರೆ.

0

Leave a Reply

Your email address will not be published. Required fields are marked *