ಬಿಜೆಪಿಯವರಿಗೆ ರಾಜ್ಯದ ಹಿತ ಬೇಕಿಲ್ಲ- ಸಿಎಂ

ರಾಜ್ಯದಲ್ಲಿ ಭೀಕರ ಬರ ಎದುರಾಗಿದೆ. ಇದ್ರಿಂದ ಸುಮಾರು 17ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ. ಬರ ಪರಿಹಾರ ನೀಡುವಂತೆ  ಪ್ರಧಾನಿಯವರನ್ನು ಭೇಟಿ ಮಾಡಿ ಮನವಿ ಕೂಡ ಮಾಡಿದ್ದೇವು. ಆದ್ರೂ ಬಿಜೆಪಿಯರು ಸುಮ್ಮನೆ ಮಾತನಾಡುತ್ತಾರೆ. ಬಿಜೆಪಿಯವರಿಗೆ ರಾಜ್ಯದ ಹಿತ ಬೇಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ರು. ಬರ ಪರಿಹಾರ ನೀಡುವಂತೆ ಪ್ರಧಾನಿ ಮೇಲೆ ಒತ್ತಡ ಹಾಕಬೇಕಿತ್ತು. ಆದ್ರೆ ಬಿಜೆಪಿಯವರು ಕೇವಲ ರಾಜಕೀಯ ಮಾಡುತ್ತಿದ್ದಾರೆ ಎಂದು ಸಿಎಂ ಆರೋಪಿಸಿದ್ರು.

=============================

ಬರದಿಂದ 17000 ಕೋಟಿ ನಷ್ಟ ಸಂಭವಿಸಿದೆ ಸರ್ವಪಕ್ಷ ನಿಯೋಗ ಪ್ರಧಾನಿ ಭೇಟಿ ಮಾಡಿ ಪರಿಹಾರಕ್ಕೆ ಮನವಿ ಸಲ್ಲಿಸಿದ್ದೇವು ಬಿಜೆಪಿಯವರು ಸುಮ್ಮನೆ ಮಾತನಾಡುತ್ತಾರೆ ಬಿಜೆಪಿ ಯವರಿಗೆ ರಾಜ್ಯದ ಹಿತಬೇಕಿಲ್ಲಾ ಪರಿಹಾರ ನೀಡುವಂತೆ ಪ್ರಧಾನಿ ಮೇಲೆ ಒತ್ತಡ ಹಾಕಬೇಕಿತ್ತು ಆದರೆ ಬಿಜೆಪಿಯವರು ಕೇವಲ ರಾಜಕೀಯ ಮಾಡಿಕೊಂಡಿದ್ದಾರೆ ಸಿಎಂ ಸಿದ್ದರಾಮಯ್ಯ ಹೇಳಿಕೆ

0

Leave a Reply

Your email address will not be published. Required fields are marked *