ವಿಧಾನಪರಿಷತ್​ ಫೈಟ್​ನಲ್ಲಿ ಬಿಜೆಪಿಗೆ ಮೆಲುಗೈ

ಇನ್ನು ವಿಧಾನಪರಿಷತ್ ಪದವೀಧರ, ಶಿಕ್ಷಕರ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಮೂರರಲ್ಲಿ ಬಿಜೆಪಿ, ಎರಡರಲ್ಲಿ ಜೆಡಿಎಸ್,ಕಾಂಗ್ರೆಸ್​ ಒಂದರಲ್ಲಿ ಗೆಲುವು ಸಾಧಿಸಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌ನ ಮರಿತಿಬ್ಬೇಗೌಡ, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌ನ ಭೋಜೇಗೌಡ ಗೆಲುವು ಸಾಧಿಸಿದ್ದಾರೆ. ಇನ್ನು ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಚಂದ್ರಶೇಖರ್ ಪಾಟೀಲ್ ಜಯಸಾಧಿಸಿದ್ದಾರೆ. ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಅ.ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ನಾರಾಯಣಸ್ವಾಮಿ, ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಆಯನೂರು ಮಂಜುನಾಥ್ ಗೆಲುವು.

0

Leave a Reply

Your email address will not be published. Required fields are marked *