ಬಿಎಂಟಿಸಿ ಟಿಕೆಟ್ ದರ ಹೆಚ್ಚಳ ಇಲ್ಲ, ಆದರೆ ಕೆಎಸ್ ಆರ್ ಟಿಸಿ ದರ ಏರಿಕೆಗೆ ಚಿಂತನೆ

ಸದ್ಯಕ್ಕೆ ಬಿಎಂಟಿಸಿ ಟಿಕೆಟ್ ದರ ಹೆಚ್ಚಳ ಇಲ್ಲ. ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿಕೆ. ಡಿಸೇಲ್ ದರ ಹೆಚ್ಚಳವಾಗಿದೆ, ಸಾರಿಗೆ ನಿಗಮ ನಷ್ಟದಲ್ಲಿದೆ. ನಿಗಮ ನಷ್ಟದಲ್ಲಿದೆ ಆದರೂ ದರ ಹೆಚ್ಚಳ ಮಾಡಲ್ಲ. ಬಿಎಂಟಿಸಿಯಿಂದಲೂ ದರ ಹೆಚ್ಚಳದ ಬಗ್ಗೆ ಪ್ರಸ್ತಾಪ ಇಲ್ಲ. ಕೆ.ಎಸ್.ಆರ್.ಟಿಸಿ ಟಿಕೆಟ್ ದರ ಹೆಚ್ಚಳಕ್ಕೆ ಚಿಂತನೆ. ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಕೆಎಸ್‌ಆರ್‌ಟಿಸಿ. ಡಿಸೇಲ್ ದರ ಹೆಚ್ಚಳ ಹಿನ್ನೆಲೆಯಲ್ಲಿ ‌ದರ ಹೆಚ್ಚಳಕ್ಕೆ ಪ್ರಸ್ತಾವನೆ. ಶೇ.20 ರಷ್ಟು ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಕೆಎಸ್‌ಆರ್‌ಟಿಸಿ ನಿಗಮ. ದರ ಹೆಚ್ಚಳದ ಬಗ್ಗೆ ಚರ್ಚೆ ಮಾಡಲಾಗ್ತಿದೆ.ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಬಗ್ಗೆ ನಾಳೆಯೊಳಗೆ ತೀರ್ಮಾನ. ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಹೇಳಿಕೆ.

 

0

Leave a Reply

Your email address will not be published. Required fields are marked *