ಕೇಂದ್ರ ದ್ವೇಷದ ರಾಜಕಾರಣ ಮಾಡುತ್ತಿದೆ’

ಡಿ.ಕೆ.ಶಿವಕುಮಾರ್​ ಐಟಿ ಸಮನ್ಸ್ ಜಾರಿ ವಿಚಾರ. ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ.ಡಿ.ಕೆ.ಶಿವಕುಮಾರ್ ರಾಜೀನಾಮೆ ಕೊಡುವ ಅಗತ್ಯವಿಲ್ಲ. ರಾಮನಗರದ ಪೇಟೆಕುರುಬರಹಳ್ಳಿಯಲ್ಲಿ ಸಿಎಂ ಹೆಚ್​ಡಿಕೆ ಹೇಳಿಕೆ.ಕಾನೂನು ವ್ಯಾಪ್ತಿಯಲ್ಲಿ ಹೋರಾಟ ಮಾಡಲು ಎಲ್ಲರಿಗೂ ಹಕ್ಕಿದೆ. ಡಿ.ಕೆ.ಶಿವಕುಮಾರ್​ ಕಾನೂನು ರೀತಿಯ ಹೋರಾಟ ಮಾಡುತ್ತಿದ್ದಾರೆ. ಶಿವಕುಮಾರ್ ಕಾನೂನು ಹೋರಾಟಕ್ಕೆ ನಮ್ಮ ಬೆಂಬಲವಿದೆ.ರಾಮನಗರದ ಪೇಟೆಕುರುಬರಹಳ್ಳಿಯಲ್ಲಿ ಸಿಎಂ ಹೆಚ್​ಡಿಕೆ ಹೇಳಿಕೆ.

0

Leave a Reply

Your email address will not be published. Required fields are marked *