ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸ್ಫೋಟ ಪ್ರಕರಣ : ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ…

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ ನ್ಯಾಯಾಲಯ7 ವರ್ಷ ಜೈಲುಶಿಕ್ಷೆ ವಿಧಿಸಿದೆ. ಇಂದು ಎನ್ಐಎ ನ್ಯಾಯಾಲಯದಲ್ಲಿ ವಿಚಾರಣೆ ವೇಳೆ, ಅಪರಾಧಿಗಳ ತಪ್ಪೋಪ್ಪಿಗೆ ಹೇಳಿಕೆ ದಾಖಲಿಸಿಕೊಂಡಿದ್ದು, ಆರೋಪಿಗಳಾದ ಮಹಮ್ಮದ್ ಕಪಿಲ್ ಅಕ್ತರ್, ಕಮಲ್​ ಹಸನ್, ಗೋಹಾರ್​​ ಅಜೀಜ್​ಗೆ, ನ್ಯಾಯಧೀಶ ಸಿದ್ದಲಿಂಗಪ್ಪ ಪ್ರಭು 7 ವರ್ಷ ಜೈಲುಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ…

0

Leave a Reply

Your email address will not be published. Required fields are marked *