ಬಸವ ಅಂತಾರಾಷ್ಟ್ರೀಯ ಕೇಂದ್ರಕ್ಕೆ ಸಿಎಂ ಶಿಲಾನ್ಯಾಸ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದ ಬಸವ ಅಂತಾರಾಷ್ಟ್ರೀಯ ಕೇಂದ್ರಕ್ಕೆ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಸಿಎಂ ಸಿದ್ದರಾಮಯ್ಯ ಶಿಲಾನ್ಯಾಸ ಮಾಡಿದರು. ಸಚಿವರಾದ ತಿಮ್ಮಾಪೂರ, ಎಂ.ಬಿ.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್, ಶಾಸಕ ಕಾಶಪ್ಪನವರು ಸಿಎಂಗೆ ಸಾಥ್ ನೀಡಿದರು.

0

Leave a Reply

Your email address will not be published. Required fields are marked *