ಸಿಎಂರಿಂದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರ..

ಕಾಂಗ್ರೆಸ್​​ನ 218 ಕ್ಷೇತ್ರಗಳ ಟಿಕೆಟ್​ ಘೋಷಣೆಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಮತಬೇಟೆಗೆ ಇಳಿದಿದ್ದಾರೆ. ಮತ್ತೊಂದೆಡೆ ಮಾಜಿ ಸಿಎಂ ಎಚ್​​.ಡಿ. ಕುಮಾರಸ್ವಾಮಿ ಕೂಡ ಪ್ರಚಾರಕ್ಕೆ ಇಳಿಯಲಿದ್ದು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಹಾಗೂ ಹಾಲಿ ಸಿಎಂಗಳು ಮುಖಾಮುಖಿಯಾಗುವ ಸಾಧ್ಯತೆ ಇದೆ. ಇದರ ಜೊತೆಗೆ ವರುಣಾ ಕ್ಷೇತ್ರದಲ್ಲೂ ತಮ್ಮ ಪುತ್ರ ಡಾ. ಯತೀಂದ್ರ ಪರ ಮತಯಾಚನೆ ಮಾಡಲಿದ್ದಾರೆ.

0

Leave a Reply

Your email address will not be published. Required fields are marked *