ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್​ ಭರ್ಜರಿ ತಯಾರಿ ನಡೆಸುತ್ತಿದೆ. ಇಂದು ಚುನಾವಣಾ ಬಗ್ಗೆ ಮಾತನಾಡವ ಸಲುವಾಗಿ ಸಿಎಂ ಸಿದ್ದರಾಮಯ್ಯನವರು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಭೇಟಿ ಮಾಡಿ ಚರ್ಚೆ ನಡೆಸಿದ್ರು. ಇಂದು ನವದೆಹಲಿಯ ತುಘಲಕ್ ಲೈನ್​ನಲ್ಲಿರುವ ರಾಹುಲ್ ಗಾಂಧಿ ನಿವಾಸದಲ್ಲಿ ಭೇಟಿ ನೀಡಿ ಸುದೀರ್ಘ ಕಾಲ ಚುನಾವಣೆಯ ರೂಪರೇಶಗಳ ಬಗ್ಗೆ ಸಮಾಲೋಚನೆ ನಡೆಸಿದ್ರು. ಇನ್ನು ಮಾತುಕತೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ್,ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಎಸ್.ಆರ್ ಪಾಟೀಲ್ ಭಾಗಿಯಾಗಿದ್ದರು . ಇನ್ನು ಇದೇ ವೇಳೆ ರಾಜ್ಯದ ಜಿಲ್ಲಾಧ್ಯಕ್ಷರ ಬದಲಾವಣೆ, ಪಕ್ಷ ಸಂಘಟನೆ,ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಂಡ್ರು.

0

Leave a Reply

Your email address will not be published. Required fields are marked *