ಒಂದೇ ದಿನ ಅಪ್ಪ-ಮಗ ನಾಮಪತ್ರ ಸಲ್ಲಿಕೆ..

ರಾಜ್ಯ ವಿಧಾನಭಾ ಚುನಾವಣಾ ಕಣ ರಂಗೇರಿದ್ದು ಸಿಎಂ ಸಿದ್ದರಾಮಯ್ಯ, ಡಾ.ಯತೀಂದ್ರ ಒಂದೇ ದಿನ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ, ಲಿಂಗಾಬುದ್ದಿ ಪಾಳ್ಯದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾನು ನನ್ನ ಮಗ ಏಪ್ರಿಲ್​, 20ರಂದು ನಾಮಪತ್ರ ಸಲ್ಲಿಸಲಿದ್ದೇವೆ ಅಂದ್ರು. ಚಾಮುಂಡೇಶ್ವರಿ ಕ್ಷೇತ್ರದಿಂದ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸುತ್ತಿದ್ದು, ವರುಣಾ ಕ್ಷೇತ್ರದಿಂದ ಡಾ. ಯತೀಂದ್ರ ಸ್ಪರ್ಧಿಸಲಿದ್ದಾರೆ.

0

Leave a Reply

Your email address will not be published. Required fields are marked *