ಅವಕಾಶ ಸಿಕ್ರೆ 3 ಸಚಿವ ಸ್ಥಾನ ಭರ್ತಿ- ಸಿಎಂ ಸಿದ್ದರಾಮಯ್ಯ..

ರಾಜ್ಯ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದ್ದು ಜುಲೈ 2ನೇ ವಾರದಲ್ಲಿ ಸಂಪುಟ ವಿಸ್ತರಣೆಯಾಗಲಿದೆ. ಸಂಪುಟದಲ್ಲಿ ಖಾಲಿಯಿರುವ ಮೂರು ಸ್ಥಾನಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದು, ಗೃಹ ಸಚಿವ ಸ್ಥಾನಕ್ಕೆ ಇಬ್ಬರ ಹೆಸರನ್ನು ಸಿಎಂ ಅಂತಿಮಗೊಳಿಸಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಸಿಎಂ, ಅವಕಾಶ ಸಿಕ್ರೆ ಮೂರು ಸಚಿವ ಸ್ಥಾನ ಭರ್ತಿ ವಿಚಾರ ಬಗ್ಗೆ ಚರ್ಚೆ ಮಾಡ್ತೀನಿ. ಇಂದು ಹೈಕಮಾಂಡ್ ಭೇಟಿಗೆ ಅವಕಾಶ ಸಿಗದಿದ್ರೆ ಮತ್ತೊಮ್ಮೆ ಪ್ರಯತ್ನಿಸುವೆ ಅಂದ್ರು.

0

Leave a Reply

Your email address will not be published. Required fields are marked *