ವಾಣಿಜ್ಯ ನಗರಿ ಹುಬ್ಬಳ್ಳಿಗೆ ಸಿಎಂ ಕುಮಾರಸ್ವಾಮಿ ಭೇಟಿ

ವಾಣಿಜ್ಯ ನಗರಿ ಹುಬ್ಬಳ್ಳಿಗೆ ಸಿಎಂ ಕುಮಾರಸ್ವಾಮಿ ಭೇಟಿ, ಮುಖ್ಯಮಂತ್ರಿ ಆದ ಮೇಲೆ ಮೊದಲ ಬಾರಿಗೆ ಬಂದಿದ್ದೇನೆ. ಸ್ಥಳೀಯ ಚುನಾವಣೆಯ ನೀತಿ ಸಂಹಿತೆ ಇರುವುದರಿಂದ ನಾನು ಇಲ್ಲಿ ಇರುವುದು ಆಗುವುದಿಲ್ಲ, ಚುನಾವಣೆ ಮುಗಿದ ನಂತ್ರ ನಾನು ಉತ್ತರ ಕರ್ನಾಟಕ ಪ್ರವಾಸ ಮಾಡುತ್ತೇನೆ, ಹುಬ್ಬಳ್ಳಿಯಲ್ಲಿ ಮುಖ್ಯ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ. ಏರ್‌ಶೋ ಲಖನೌಗೆ ಸ್ಥಳಾಂತರ ವಿಚಾರ, ಏರ್ ಶೋ ಸ್ಥಳಾಂತರ ಮಾಡಿದ್ದು ಸರಿಯಲ್ಲ. ಲೋಕಸಭಾ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ಕೇಂದ್ರದಿಂದ ಈ ನಿರ್ಧಾರ ಅತಿ ಹೆಚ್ಚು ಲೋಕಸಭೆ ಕ್ಷೇತ್ರಗಳಿವೆ ಆ ಉದ್ದೇಶದಿಂದ ಲಖನೌ ಸ್ಥಳಾಂತರ, ಬೆಂಗಳೂರು ಏರ್ ಶೋ ನಡೆಸಲು ಅತ್ಯಂತ ಸುಸಜ್ಜಿತ ನಗರವಾಗಿತ್ತು. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

0

Leave a Reply

Your email address will not be published. Required fields are marked *