ಪ್ರತಾಪ್​ ಸಿಂಹ ವಿರುದ್ಧ ದೂರು..!

ಮೈಸೂರಿನ ಹುಣಸೂರಿನಲ್ಲಿ ಹನುಮಜಯಂತಿ ಮೆರವಣಿಗೆ ವಿಚಾರದಲ್ಲಿ ನಿಯಮ ಉಲ್ಲಂಘನೆ ಮಾಡಿದ್ದ ಆರೋಪ ಸಂಬಂಧ ದೂರು ದಾಖಲು ಮಾಡಲು ಸೂಚಿಸಿದ್ದೇನೆ ಅಂತ ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್ ಹೇಳಿದ್ದಾರೆ.. ಮೆರವಣಿಗೆ ವೇಳೆ ಸಂಸದ ಪ್ರತಾಪ್ ಸಿಂಹ ವಿಶೇಷ ವಾಹನ ಬಳಸಿದ್ದರು. ಈ ಹಿನ್ನೆಲೆ ಕೇಸು ದಾಖಲಿಸಲು ಜಿಲ್ಲಾಧಿಕಾರಿ ತಿಳಿಸಿದ್ದಾರೆ…

0

Leave a Reply

Your email address will not be published. Required fields are marked *