ಕಾಂಗ್ರೆಸ್​ ಪ್ರಚಾರ ಸಮಿತಿ ಸಭೆ

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ​ ಪ್ರಚಾರ ಸಮಿತಿ ಸಭೆ ನಡೆಯುತ್ತಿದೆ. ಇಂಧನ ಸಚಿವ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಮೊದಲ ಪ್ರಚಾರ ಸಮಿತಿ ಸಭೆ ಇದಾಗಿದ್ದು, ಸಿಎಂ ಸಿದ್ದರಾಮಯ್ಯ, ಮಾಜಿ ಸಂಸದೆ ರಮ್ಯಾ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ​, ಬಿಜೆಪಿ ನಾಯಕರು ಜನರ ದಾರಿ ತಪ್ಪಿಸುತ್ತಿದ್ದಾರೆ. ಕೋಮು ಭಾವನೆ ಕೆರಳಿಸುತ್ತಿದ್ದಾರೆ ಅಂದ್ರು.

0

Leave a Reply

Your email address will not be published. Required fields are marked *