‘ಪ್ರಧಾನಿ ಹೇಳಿಕೆಗೆ ಹೆಚ್.ವಿಶ್ವನಾಥ್ ಅಸಮಾಧಾನ’..

ಜೆಡಿಎಸ್​, ಕಾಂಗ್ರೆಸ್​ ಮೈತ್ರಿ ಸರ್ಕಾರಕ್ಕೆ ಅವಕಾಶವಿಲ್ಲ ಎಂಬ ಪ್ರಧಾನಿ ಹೇಳಿಕೆಗೆ ಜೆಡಿಎಸ್​ ಶಾಸಕ ಹೆಚ್.ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ ಪರ್ವ ಆರಂಭವಾಗಿದ್ದು, ಕೇಂದ್ರ ಯಾವ ನಿಲುವು ತೆಗೆದುಕೊಳ್ಳುತ್ತೋ ಗೊತ್ತಿಲ್ಲ. ಹೀಗಿರುವಾಗ ಪ್ರಧಾನಿ ಮೋದಿ ಈ ರೀತಿ ಹೇಳ್ತಿರೋದು ಪ್ರಜಾಪ್ರಭುತ್ವಕ್ಕೆ ಮಾರಕ ಅಂತ ಹೇಳಿದ್ದಾರೆ.

0

Leave a Reply

Your email address will not be published. Required fields are marked *