ಕಾಂಗ್ರೆಸ್ ಪ್ರಜಾಪ್ರಭುತ್ವವನ್ನು ಕೊಲ್ಲುತ್ತಿದೆ: ಶಾಸಕ ಬಿ.ಸಿ ಪಾಟೀಲ್

ರಾಜ್ಯ ಸಂಪುಟ ವಿಸ್ತರಣೆ ವಿಳಂಬ ಹಿನ್ನೆಲೆಕ್ಕೆ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಕಾಂಗ್ರೆಸ್ ಪ್ರಜಾಪ್ರಭುತ್ವವನ್ನು ಕೊಲ್ಲುತ್ತಿದೆ. ಸಂಪುಟ ವಿಸ್ತರಣೆ ವಿಳಂಬ ಮಾಡಿ, ಶಾಸಕರಿಗೆ ಅವಮಾನ ಮಾಡುತ್ತಿದೆ ಎಂದು ಶಾಸಕ ಬಿ.ಸಿ ಪಾಟೀಲ್ ಕಿಡಿಕಾರಿದ್ದಾರೆ. ಸ್ವಪಕ್ಷೀಯರ ವಿರುದ್ಧವೇ ಟ್ವೀಟರ್‌ನಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಸಂಪುಟ ವಿಸ್ತರಣೆ ಮುಂದೂಡುವ ಮೂಲಕ ಕಾಂಗ್ರೆಸ್ ಪ್ರಜಾಪ್ರಭುತ್ವವನ್ನು ಕೊಲ್ಲುತ್ತಿದೆ. ಪಕ್ಷದಲ್ಲಿ ಕೆಲ ನಾಯಕರು ಸರ್ವಾಧಿಕಾರಿ ಧೋರಣೆಯನ್ನು ತೋರಿಸ್ತಾ ಇದ್ದಾರೆ ಎಂದು ನಾಯಕರಿಗೆ ಟಾಂಗ್ ನೀಡಿದ್ದಾರೆ.

0

Leave a Reply

Your email address will not be published. Required fields are marked *