5 ನೇ ಆವೃತ್ತಿಯ ಪ್ರೋ ಕಬಡ್ಡಿ ಲೀಗ್​ಗೆ ದಿನಗಣನೆ

 ಜುಲೈ 28 ರಿಂದ ಶುರುವಾಗುವ 5 ನೇ ಆವೃತ್ತಿಯ ಪ್ರೋ ಕಬಡ್ಡಿ ಲೀಗ್​ಗೆ ದಿನಗಣನೆ ಶುರುವಾಗಿದೆ. ಇದರ ಬೆನ್ನಲ್ಲೇ ಎಲ್ಲಾ ತಂಡದ ಆಟಗಾರರು ಭರ್ಜರಿ ಪ್ರಾಕ್ಟೀಸ್​ನಲ್ಲಿ ತೊಡಗಿದ್ದಾರೆ. ಈ ಬೆನ್ನಲ್ಲೇ ಬೆಂಗಳೂರು ಬುಲ್ಸ್ ತಂಡದ ನಾಯಕನಾಗಿ ಸ್ಟಾರ್ ರೈಡರ್ ರೋಹಿತ್ ಕುಮಾರ್ ಆಯ್ಕೆಯಾಗಿದ್ದಾರೆ. ಉಪನಾಯಕನಾಗಿ ರವಿಂದರ್ ಪಹಲ್ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

0

Leave a Reply

Your email address will not be published. Required fields are marked *