ದತ್ತಮಾಲಾ ಅಭಿಯಾನಕ್ಕೆ ಚಾಲನೆ

ಚಿಕ್ಕಮಗಳೂರಿನಲ್ಲಿ ನಡೆಯುವ ದತ್ತಮಾಲಾ ಅಭಿಯಾನಕ್ಕೆಶ್ರೀರಾಮಸೇನೆ ಕಾರ್ಯಕರ್ತರು ಮಾಲಾಧಾರಣೆ ಮಾಡುವ ಮೂಲಕ ಚಾಲನೆ ನೀಡಿದರು. ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಮಹೇಶ್ ಕುಮಾರ್ ಸೇರಿ 50 ಮಂದಿ ಕಾರ್ಯಕರ್ತರು ಮಾಲಾಧಾರಣೆ ಮಾಡಿದ್ರು. ನವಂಬರ್ 19 ರಂದು ನಗರದಲ್ಲಿ ಶೋಭಾಯಾತ್ರೆ ನಡೆಸಿ ಇನಾಂದತ್ತಾತ್ರೇಯ ಪೀಠದಲ್ಲಿ ಕಾರ್ಯಕರ್ತರು ದತ್ತಪಾದುಕೆ ದರ್ಶನ ಪಡೆಯಲಿದ್ದಾರೆ.

0

Leave a Reply

Your email address will not be published. Required fields are marked *