ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಅಧಿಕಾರ ಸ್ವೀಕಾರ

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಇಂದು ಅಧಿಕಾರ ಸ್ವೀಕರಿಸಿದ್ರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್, ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಎದುರು ರಾಜ್ಯ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ರು. ಇನ್ನು ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಬೆಳ್ಳಿ ಗದೆ ನೀಡಿ ಸನ್ಮಾನಿಸಲಾಯ್ತು.

0

Leave a Reply

Your email address will not be published. Required fields are marked *