ಬೆಂಗಳೂರು ‘ಸೇಫ್ ‘ ಆಗಿಲ್ಲ ಎಂದು ಬಿಂಬಿಸಬೇಡಿ: ಪರಮೇಶ್ವರ್

ಹೊಸವರ್ಷಾಚರಣೆ ವೇಳೆಯಲ್ಲಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಜಾರಿಯಲ್ಲಿದೆ. ಇಂಥ ಘಟನೆ ಬೆಂಗಳೂರು ಮಹಿಳೆಯರಿಗೆ ಸುರಕ್ಷಿತವಾಗಿಲ್ಲ ಎಂದು ಮಾಧ್ಯಮಗಳಲ್ಲಿ ಬಿಂಬಿಸಲಾಗುತ್ತಿದೆ. ಬೆಂಗಳೂರು ಅತ್ಯಂತ ಸುರಕ್ಷಿತವಾಗಿದೆ ಎಂದು ಗೃಹಸಚಿವ ಜಿ ಪರಮೇಶ್ವರ ಅವರು ಗುರುವಾರ ಸುದ್ದಿಗೋಷ್ಠಿ ನಡೆಸಿ ಹೇಳಿದರು.

0

Leave a Reply

Your email address will not be published. Required fields are marked *