ನಾಳೆ ರಾಜ್ಯಕ್ಕೆ ‘ಆಯೋಗ’ ಭೇಟಿ

ಕರ್ನಾಟಕ ವಿಧಾನಸಭಾ ಚುನಾವಣೆ-2018 ಹಿನ್ನೆಲೆ. ನಾಳೆ ರಾಜ್ಯಕ್ಕೆ ಕೇಂದ್ರ ಚುನಾವಣಾ ಆಯೋಗ ಭೇಟಿ .ಚುನಾವಣಾ ಪೂರ್ವ ಸಿದ್ದತೆ ಬಗ್ಗೆ ಪರಿಶೀಲಿಸಲಿರುವ ಆಯೋಗ. ಎರಡು ದಿನಗಳ ಕಾಲ ರಾಜ್ಯದಲ್ಲಿ ಪೂರ್ವ ಸಿದ್ಧತೆ ಪರಿಶೀಲನೆ. ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್.  ಚುನಾವಣಾ ಆಯೋಗದ ಉಳಿದ ಆಯುಕ್ತರು ರಾಜ್ಯಕ್ಕೆ ಭೇಟಿ. ರಾಜಕೀಯ ಪಕ್ಷಗಳ ಮುಖಂಡರು, ಜಿಲ್ಲಾ ಚುನಾವಣಾ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಡಿಜಿಪಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಜಿಲ್ಲಾಧಿಕಾರಿಗಳ ಜೊತೆ ಕೇಂದ್ರ ಚುನಾವಣಾ ಆಯೋಗ ಸಮಾಲೋಚನೆ.

0

Leave a Reply

Your email address will not be published. Required fields are marked *