ಜೆಡಿಯು ಸೇರಿದ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್

ಪಾಟ್ನಾ: ಬಿಹಾರದ ಪಾಟ್ನಾದಲ್ಲಿ ನಡೆದ ಜೆಡಿಯು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಸಂಯುಕ್ತ ಜನತಾ ದಳ ಸೇರಿದ್ದಾರೆ. ಸಭೆಯಲ್ಲಿ ಹಾಜರಿದ್ದ ಅವರನ್ನು ಪಕ್ಷಕ್ಕೆ ಸಿಎಂ ನಿತೀಶ್ ಕುಮಾರ್ ಬರಮಾಡಿಕೊಂಡರು. 2014ರ ಲೋಕಸಭೆ ಮತ್ತು 2015ರ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಪ್ರಮುಖ ಪಾತ್ರವನ್ನು ಪ್ರಶಾಂತ್ ವಹಿಸಿದ್ದರು. ಈ ಹಿನ್ನೆಲೆಯಲ್ಲಿ ಅವರು ಜೆಡಿಯು ಸೇರಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ.

0

Leave a Reply

Your email address will not be published. Required fields are marked *