ಫ್ಲೋರಿಡಾ ವಿಮಾನ ನಿಲ್ದಾಣದಲ್ಲಿ ಗುಂಡಿನ ದಾಳಿ

ಅಮೆರಿಕದ ಫ್ಲೋರಿಡಾ ವಿಮಾನ ನಿಲ್ದಾಣದಲ್ಲಿ ಬಂಧೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ.. ಘಟನೆಯಲ್ಲಿ ಐವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ..ಗಾಯಾಳುಗಳನ್ನ ಆಸ್ಪತ್ರೆ ದಾಖಲಿಸಲಾಗಿದೆ. ಇನ್ನು ಬಂಧೂಕುದಾರಿಯನ್ನು ಪೊಲೀಸರು ಬಂಧಿಸಿದ್ದಿ ವಿಚಾರಣೆಗೊಳಪಡಿಸಿದ್ದಾರೆ.. 

0

Leave a Reply

Your email address will not be published. Required fields are marked *