ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈದ್ರಾಬಾದ್​ಗೆ ತೆರಳಿದ್ದಾರೆ..

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈದ್ರಾಬಾದ್​ಗೆ ತೆರಳಿದ್ದಾರೆ… ಶಾಸಕರನ್ನು ಕರೆತರಲು ವಿಶೇಷ ವಿಮಾನದಲ್ಲಿ ಸಿದ್ದರಾಮಯ್ಯ ಹೈದ್ರಾಬಾದ್​ಗೆ ಪಯಾಣ ಬೆಳೆಸಿದ್ದಾರೆ.. ಸಿದ್ದರಾಮಯ್ಯ ಹೈದ್ರಾಬಾದ್ ಹೋಟೆಲ್​ನಲ್ಲಿ ಶಾಸಕರೊಂದಿಗೆ ಸಭೆ ನಡೆಸಲಿದ್ದಾರೆ.. ಹೈದರಾಬಾದ್​ಗೆ ತೆರಳಿರುವ ಮಾಜಿ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವರಾದ ದೇಶಪಾಂಡೆ, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ಎಚ್.ಎಂ.ರೇವಣ್ಣ, ಶಾಸಕರಾದ ಹ್ಯಾರೀಸ್ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದ್ದಾರೆ..

0

Leave a Reply

Your email address will not be published. Required fields are marked *