ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗಿಂದು 71ನೇ ಹುಟ್ಟುಹಬ್ಬದ ಸಂಭ್ರಮ

ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗಿಂದು 71ನೇ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಟೌನ್​​​​​​​​​​​​​​​​​​​​​​​​​ಹಾಲ್​​ನಲ್ಲಿ ಡಾ. ನೆಲ್ಸನ್ ಮಂಡೇಲಾ ಅಭಿಮಾನಿಗಳ ವೇದಿಕೆಯಿಂದ ನಾದಸ್ವರ, ಡೋಲು ಬಾರಿಸುವ ಮೂಲಕ ವಿಶಿಷ್ಟವಾಗಿ ಸಿದ್ದರಾಮಯ್ಯ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಅಭಿಮಾನಿಗಳ ವೇದಿಕೆಯ ಅಧ್ಯಕ್ಷ ಮುತ್ತುರಾಜ್ ನೇತೃತ್ವದಲ್ಲಿ ಈ ವಿಭಿನ್ನ ಆಚರಣೆ ನಡೆದಿದ್ದು..ನೂರಾರು ಅಭಿಮಾನಿಗಳು ಈ ವಿಶಿಷ್ಟ ಆಚರಣೆಯಲ್ಲಿ ಭಾಗಿಯಾಗಿದ್ರು.

0

Leave a Reply

Your email address will not be published. Required fields are marked *