ಗೋರಕ್ಷಕರ ದಾಳಿ: ಸುಪ್ರೀಂ ನಿರ್ದೇಶನ ಪಾಲಿಸುತ್ತೇವೆ ಎಂದ ರಾಜಸ್ಥಾನ ಗೃಹಸಚಿವ

ಜೈಪುರ: ಗೋರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ಹಿಂಸೆಯನ್ನು ನಿಯಂತ್ರಿಸುವ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನವನ್ನು ಪಾಲಿಸುವುದು ನಮ್ಮ ಜವಾಬ್ದಾರಿ ಎಂದು ರಾಜಸ್ಥಾನ ಗೃಹ ಸಚಿವ ಗುಲಾಬ್ ಚಂದ್ ಕಟಾರಿಯಾ ಹೇಳಿದ್ದಾರೆ. ಜೊತೆಗೆ, ಕೋರ್ಟ್ ಕೇಳಿರುವ ವಿವರಗಳನ್ನು ನಾವು ಸಲ್ಲಿಸುತ್ತೇವೆ. ಈ ಸಂಬಂಧ ಯಾವುದೇ ತಾರತಮ್ಯ ಮಾಡುವುದಿಲ್ಲ ಎಂದು ಅವರು ಭರವಸೆ ನೀಡಿದ್ದಾರೆ.

0

Leave a Reply

Your email address will not be published. Required fields are marked *