‘ಗೋ ಬ್ಯಾಕ್ ನರೇಂದ್ರ ಮೋದಿ’

ನೂತನ ಸಿಎಂ ಆಗಿ ಯಡಿಯೂರಪ್ಪ ‌ಪ್ರಮಾಣ ವಚನ ಸ್ವೀಕಾರ ಹಿನ್ನೆಲೆ. ಬಾಗಲಕೋಟೆ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ. ನಗರದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ. ಗೋ ಬ್ಯಾಕ್ ನರೇಂದ್ರ ಮೋದಿ ಎಂದು ಘೋಷಣೆ ಕೂಗಿ ಆಕ್ರೋಶ.  ಬಹುಮತ ಇಲ್ಲದಿದ್ರೂ ಬಿಎಸ್​ವೈ ಸಿಎಂ ಆಗಿ ಅಧಿಕಾರ ಸ್ವೀಕಾರಕ್ಕೆ ಖಂಡನೆ. ಕೇಂದ್ರ ಸರ್ಕಾರ ರಾಜ್ಯಪಾಲರನ್ನು ದುರುಪಯೋಗ ಪಡಿಸಿಕೊಂಡಿದೆ. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಬಿ ಸೌಧಾಗರ . ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಭಾಗಿ.

0

Leave a Reply

Your email address will not be published. Required fields are marked *