ಜಯನಗರ ವಿಧಾನಸಭಾ ಕ್ಷೇತ್ರ ಫಲಿತಾಂಶ

10ನೇ ಸುತ್ತಿನಲ್ಲೂ ಕಾಂಗ್ರೆಸ್‌ಗೆ ಮುನ್ನಡೆ. ಜಯನಗರ ವಿಧಾನಸಭಾ ಕ್ಷೇತ್ರ ಫಲಿತಾಂಶ, 10ನೇ ಸುತ್ತಿನಲ್ಲೂ ಕಾಂಗ್ರೆಸ್ ಅಭ್ಯರ್ಥಿಗೆ ಮುನ್ನಡೆ. 15,919 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ ಸೌಮ್ಯಾರೆಡ್ಡಿ.ಕಾಂಗ್ರೆಸ್ ನ ಸೌಮ್ಯಾರೆಡ್ಡಿಗೆ 40, 677 ಮತಗಳು. ಬಿಜೆಪಿಯ ಪ್ರಹ್ಲಾದ್ ಬಾಬುಗೆ 25,779 ಮತಗಳು. ಪಕ್ಷೇತರ ರವಿಕೃಷ್ಣಾರೆಡ್ಡಿಗೆ 950 ಮತಗಳು.

0

Leave a Reply

Your email address will not be published. Required fields are marked *