ಕಮ್ಮನಹಳ್ಳಿಯಲ್ಲಿ ಯುವತಿ ಮೇಲಿನ ಲೈಂಗಿನ ದೌರ್ಜನ್ಯ

ಕಮ್ಮನಹಳ್ಳಿಯಲ್ಲಿ ಯುವತಿ ಮೇಲಿನ ಲೈಂಗಿನ ದೌರ್ಜನ್ಯ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯರು ಇಂದು ಪ್ರತಿಭಟನೆ ನಡೆಸಿದ್ರು. ಬೆಂಗಳೂರಿನ ಮೌರ್ಯ ವೃತ್ತದ ಬಳಿ ಮಹಿಳಾ ಘಟಕದ ಅಧ್ಯಕ್ಷೆ ಭಾರತೀ ಶೆಟ್ಟಿ, ಸಂಸದೆ ಶೋಭಾಕರಂದ್ಲಾಜೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಸದಸ್ಯರು ಘಟನೆ ಖಂಡಿಸಿದ್ರು. ಮಹಿಳೆಯರಿಗೆ ಸೂಕ್ತ ಭದ್ರತೆ ಕಲ್ಪಿಸಲು ಸರ್ಕಾರವನ್ನ ಒತ್ತಾಯಿಸಿದ್ರು.

0

Leave a Reply

Your email address will not be published. Required fields are marked *