‘ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದೇನೆ’…

ಕರ್ನಾಟಕದ ಮುಖ್ಯಮಂತ್ರಿಯಾಗಿ ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದೇನೆ ಎಂದು ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ನೀವು ನಮ್ಮ ಮೇಲೆ ವಿಶ್ವಾಸವಿಟ್ಟು ಮತ ಚಲಾಯಿಸಿದ್ದರಿಂದ ಇದು ಸಾಧ್ಯವಾಗಿದೆ ಎಂದಿರುವ ಅವರು, ರಾಜ್ಯವು ಪ್ರಗತಿಪಥದಲ್ಲಿ ಸಾಗಬೇಕೆಂಬ ನಿಮ್ಮ ಆಕಾಂಕ್ಷೆಯನ್ನು ನಿಜ ಮಾಡುವುದು ನಮ್ಮ ಹೊಣೆ. ಎಂದಿನಂತೆ ನಮ್ಮ ಜೊತೆಗಿರಿ. ನಿಮ್ಮ ಕನಸುಗಳನ್ನು ನನಸಾಗಿಸುತ್ತೇವೆ. ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

0

Leave a Reply

Your email address will not be published. Required fields are marked *