ರಾಜ್ಯಪಾಲರ ವಿರುದ್ಧ ಕಾಂಗ್ರೆಸ್​ ಕಾರ್ಯಕರ್ತರ ಆಕ್ರೋಶ…

ರಾಜ್ಯಪಾಲರ ನಡೆ ವಿರುದ್ಧ ಗದಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ..ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು..ಯಡಿಯೂರಪ್ಪ, ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿದ್ದು.. ಈ ವೇಳೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ..

0

Leave a Reply

Your email address will not be published. Required fields are marked *