ಐದು ವರ್ಷವೂ ಕುಮಾರಸ್ವಾಮಿಯೇ ಮುಖ್ಯಮಂತ್ರಿ

ಐದು ವರ್ಷವೂ ಕುಮಾರಸ್ವಾಮಿಯೇ ಮುಖ್ಯಮಂತ್ರಿ ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ರಾಜೀವ್ ಗಾಂಧಿ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಐದು ವರ್ಷವು ಕುಮಾರಸ್ವಾಮಿಯೇ ಸಿಎಂ ಆಗಿ ಇರುತ್ತಾರೆ ಎಂದ್ರು. ಇನ್ನು ಲೋಕಸಭೆ ಚುನಾವಣೆಯಲ್ಲೂ ಮೈತ್ರಿ ಮುಂದುವರಿಕೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಬಿ.ಕೆ ಹರಿಪ್ರಸಾದ್ ತಿಳಿಸಿದ್ದಾರೆ.

0

Leave a Reply

Your email address will not be published. Required fields are marked *