ಲೋಕಯುಕ್ತ ನ್ಯಾಯಮೂರ್ತಿ ಆರೋಗ್ಯದಲ್ಲಿ ಚೇತರಿಕೆ

ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿಯುತ್ತಿರುವ ಲೋಕಯುಕ್ತ ನ್ಯಾಯಮೂರ್ತಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು.ಅವರನ್ನು ಜನರಲ್ ವಾರ್ಡ್​ಗೆ ಶಿಫ್ಟ್ ಮಾಡಲಾಗಿದೆ,ಇನ್ನು ನಾಳೆ ವಿಶ್ವನಾಥ್ ಶೆಟ್ಟಿ ಅವರನ್ನು ಡಿಸ್ಚಾರ್ಜ್ ಮಾಡಲಾಗತ್ತೆ, ನ್ಯಾಯಮೂರ್ತಿಗಳಿಗೆ ಒಂದು ತಿಂಗಳು ವಿಶ್ರಾಂತಿ ಬೇಕು ಎಂದು ಮಲ್ಯ ಆಸ್ಪತ್ರೆ ವೈದ್ಯ ಡಾ. ದಿವಾಕರ್ ಭಟ್ ಹೇಳಿಕೆ ನೀಡಿದ್ದಾರೆ. ಇನ್ನು ಮಾಜಿ ಪ್ರಧಾನಿ ದೇವೇಗೌಡ ಮಲ್ಯ ಆಸ್ಪತ್ರೆಗೆ ಭೇಟಿ ನೀಡಿ ನ್ಯಾ. ವಿಶ್ವನಾಥ್ ಶೆಟ್ಟಿಯವರ ಆರೋಗ್ಯ ವಿಚಾರಿಸಿದ್ದಾರೆ.ಈ ವೇಳೆ ಚಾರು ಇರಿದ 10 ನಿಮಿಷದಲ್ಲಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಹೀಗಾಗಿ ನ್ಯಾ.ವಿಶ್ವನಾಥ್ ಶೆಟ್ಟಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ದೇವೇಗೌಡ ಹೇಳಿಕೆ ನೀಡಿದ್ದಾರೆ.

0

Leave a Reply

Your email address will not be published. Required fields are marked *