ಮಹಾತ್ಮಾ ಗಾಂಧಿಯವರಿಗೆ ದೇಶದಾದ್ಯಂತ ನುಡಿ ನಮನ

ನವದೆಹಲಿ: ಮಹಾತ್ಮಾ ಗಾಂಧಿಯವರ 70ನೇ ಹುತಾತ್ಮ ದಿನಾಚರಣೆ ಪ್ರಯುಕ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜಘಾಟ್​ಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು. ಅಹಮದಾಬಾದ್​​ನಲ್ಲಿರುವ ಗಾಂಧಿ ಸ್ಥಾಪಿಸಿದ ಸಬರ್​​ಮತಿ ಆಶ್ರಮದಲ್ಲಿ ನೆರೆದಿದ್ದ ಸಾವಿರಾರು ನಾಗರಿಕರು ಗಾಂಧಿಯವರಿಗೆ ನಮನ ಸಲ್ಲಿಸಿದರು. ದೇಶದಾದ್ಯಂತ ಇಂದು ಗಾಂಧಿಯವರಿಗೆ ನುಡಿನಮನ, ಪುಷ್ಪ ನಮನ ಸಲ್ಲಿಸಲಾಗುತ್ತಿದೆ.

0

Leave a Reply

Your email address will not be published. Required fields are marked *