ಲಂಡನ್​ ದಾಳಿಗೆ ಪ್ರಧಾನಿ ಮೋದಿ ಆಕ್ರೋಶ….

ಇನ್ನು ಲಂಡನ್​ನಲ್ಲಿ ನಡೆದ ದಾಳಿಗೆ ಪ್ರಧಾನಿ ನರೇಂದ್ರ ಮೋದಿ ಖಂಡನೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ನರೇಂದ್ರ ಮೋದಿ, “ನಾವು ಘಟನೆಯನ್ನು ಖಂಡಿಸುತ್ತೇವೆ. ನನ್ನ ಆಲೋಚನೆಗಳು ಸಾವಿಗೀಡಾದವರ ಕುಟುಂಬಗಳೊಂದಿಗೆ ಇವೆ , ಗಾಯಗೊಂಡವರು ಬೇಗ ಗುಣಮುಖವಾಗಲಿ ಎಂದು ಪ್ರಾರ್ಥಿಸುತ್ತೇನೆ,” ಎಂದು ಟ್ವೀಟ್ ಮಾಡಿದ್ದಾರೆ.

0

Leave a Reply

Your email address will not be published. Required fields are marked *