ಮಂಗಳೂರಿಗೆ ಬಂದ್ವು ವಿಶೇಷ ಕಾರುಗಳು…

ಅಕ್ಟೋಬರ್ 29 ಕ್ಕೆ ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ಕಾರುಗಳು ಬಂದಿಳಿದಿವೆ. ವಾಯುಪಡೆಯ ವಿಶೇಷ ವಿಮಾನದಲ್ಲಿ ಕಾರುಗಳನ್ನು ಅಧಿಕಾರಿಗಳು ತಂದಿದ್ದಾರೆ.. ಧರ್ಮಸ್ಥಳದಲ್ಲಿ ಭಾನುವಾರ ಬೆಳಗ್ಗೆ ನಡೆಯಲಿರೋ ವರ್ದಂತಿ ಉತ್ಸವ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ಧರ್ಮಸ್ಥಳ ‌ದೇವಸ್ಥಾನಕ್ಕೂ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ.

0

Leave a Reply

Your email address will not be published. Required fields are marked *