ನೂತನ ಲೋಕಾಯುಕ್ತರ ನೇಮಕಕ್ಕೆ ಚಾಲನೆ

ಕಳಂಕಗಳಿಂದಲೇ ಕಳೆಗುಂದಿದ್ದ ಕರ್ನಾಟಕ ಲೋಕಾಯುಕ್ತಕ್ಕೆ ಮುರುಜೀವ ತುಂಬಲು ರಾಜ್ಯ ಸರ್ಕಾರ ಮುಂದಾಗಿದೆ.ಬ್ರಷ್ಟಾಚಾರ ನಿಗ್ರಹ ದಳದ ರಚನೆಯ ಬಳಿಕ ಅಸ್ತಿತ್ವವನ್ನೇ ಕಳೆದುಕೊಂಡಿತು ಎನ್ನುವಷ್ಠರಲ್ಲಿ ಈಗ ಮತ್ತೆ ಲೋಕಾಯುಕ್ತ ಸಂಸ್ಥೆ ಎದ್ದು ನಿಲ್ಲುವ ಲಕ್ಷಣಗಳು ಗೋಚರಿಸುತ್ತಿವೆ. ಲೋಕಾಯುಕ್ತ ಸಂಸ್ಥೆಗೆ ಹೊಸ ಲೋಕಾಯುಕ್ತರ ನೇಮಕ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿದೆ.

0

Leave a Reply

Your email address will not be published. Required fields are marked *