ನಿಫಾ ವೈರಸ್​ ಎಂಬ ಮಹಾಮಾರಿ ಕರ್ನಾಟಕಕ್ಕೆ ಕಾಲಿಟ್ಟದೆ…

ನಿಫಾ ವೈರಸ್​ ಎಂಬ ಮಹಾಮಾರಿ ಕರ್ನಾಟಕಕ್ಕೆ ಕಾಲಿಟ್ಟದೆ. ಕೇರಳದ ಕಲ್ಲಿಕೋಟೆ ಜಿಲ್ಲೆಯ ಚಾಂಗ್ರೋತ್ ಗ್ರಾಮದಲ್ಲಿ ಕಳೆದ ವಾರ ಒಂದೇ ಗ್ರಾಮದ ಮೂವರು ಮೃತಪಟ್ಟಿದ್ದರು. ನಾಲ್ಕು ದಿನಗಳ ಹಿಂದಷ್ಟೆ ನಾಲ್ವರು ನಿಫಾ ಸೋಂಕಿಗೆ ಬಲಿಯಾಗಿದ್ದಾರೆ. ಸೋಂಕು ಹರಡುವ ಭೀತಿಯಿಂದ ಕರ್ನಾಟಕದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಕರಾವಳಿಯ ಪ್ರದೇಶದಲ್ಲಿ ಆವರಿಸುವ ಕಾರಣ ರಾಜ್ಯ ಆರೋಗ್ಯ ಇಲಾಖೆಯಿಂದ ಹೆಚ್ಚು ಮುಂಜಾಗ್ರತೆ ವಹಿಸಲಾಗಿದೆ.. ಬೌಗೋಳಿಕವಾಗಿ ಕೇರಳಕ್ಕೂ ಹಾಗೂ ಕರ್ನಾಟಕ್ಕೆ ಅದರಲ್ಲೂ ಮುಖ್ಯವಾಗಿ ಕರಾವಳಿ ಕರ್ನಾಟಕಕ್ಕೆ ಬಹಳ ನಂಟಿದೆ.. ಹೀಗಾಗಿ ನಿಫಾ ವೈರಸ್​ ಕರ್ನಾಟಕ್ಕೂ ಕಾಲಿಡುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗುತ್ತಿದೆ.
========

0

Leave a Reply

Your email address will not be published. Required fields are marked *