‘ಆಪರೇಷನ್ ಕಮಲದ ಅವಶ್ಯಕತೆ ಇಲ್ಲ’: ಮಾಜಿ ಸಚಿವ ಗೋವಿಂದ ಕಾರಜೋಳ

ಸಮ್ಮಿಶ್ರ ಸರ್ಕಾರದಲ್ಲಿ ಕೆಲಸ ಮಾಡಲು ಆಗುತ್ತಿಲ್ಲ, ಉಸಿರುಗಟ್ಟಿಸುವ ಕೆಲಸ ಆಗ್ತಿದೆ, ಹೀಗಾಗಿ ಸಚಿವ ಎನ್. ಮಹೇಶ್ ರಾಜೀನಾಮೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ ಹೇಳಿಕೆ, ಸಮ್ಮಿಶ್ರ ಸರಕಾರದ ಮೊದಲ ವಿಕೆಟ್ ಪತನವಾಗಿದೆ. ಇನ್ನೂ ಒಂದೊಂದಾಗಿ ವಿಕೆಟ್ ಬೀಳುತ್ತವೆ, ಒಬ್ಬೊಬ್ಬರಾಗಿ ಸಮ್ಮಿಶ್ರ ಸರ್ಕಾರದಿಂದ ಹೊರಬರುತ್ತಾರೆ. ಜೆಡಿಎಸ್, ಕಾಂಗ್ರೆಸ್ ಶಾಸಕರು ರಾಜೀನಾಮೆ ಕೊಡ್ತಾರೆ, ನಾವು ಆಪರೇಷನ್ ಕಮಲ ಮಾಡೋದಿಲ್ಲ, ಆಪರೇಷನ್ ಕಮಲ ಮಾಡುವಂತ ಅವಶ್ಯಕತೆ ಇಲ್ಲ, ಮಾಜಿ ಸಚಿವ ಗೋವಿಂದ ಕಾರಜೋಳ ಹೇಳಿಕೆ.

0

Leave a Reply

Your email address will not be published. Required fields are marked *