ಮಾತೆ ಮಹಾದೇವಿ ಪರೋಕ್ಷವಾಗಿ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಕಿಡಿಕಾರಿದ್ದಾರೆ. ಕೆಲವರು ಸಂವಿಧಾನ ಬದಲಾಯಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಈ ಹೇಳಿಕೆ ಜನರಲ್ಲಿ ಭಯ ಹುಟ್ಟಿಸುತ್ತಿದೆ, ಈ ರೀತಿ ಹೇಳುವುದು ಸರಿಯಲ್ಲ, ನಮ್ಮ ಸಂವಿಧಾನ ಶ್ರೇಷ್ಠವಾದುದು ಅಂದ್ರು.