ಆಫ್ಘಾನಿಸ್ತಾನ ಟೆಸ್ಟ್ ತಂಡಕ್ಕೆ ಟ್ವೀಟ್ ಮೂಲಕ ಶುಭ ಕೋರಿದ ಮೋದಿ

ದೆಹಲಿ/ಬೆಂಗಳೂರು: ಮೊಟ್ಟ ಮೊದಲ ಬಾರಿ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡುತ್ತಿರುವ ಆಫ್ಘಾನಿಸ್ತಾನ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಐತಿಹಾಸಿಕ ಪಂದ್ಯವನ್ನು ಆಡಲು ಭಾರತವನ್ನು ಆಯ್ಕೆ ಮಾಡಿಕೊಂಡಿರುವುದಕ್ಕೆ ಸಂಸತವಾಗಿದೆ ಎಂದ ಅವರು, ಉಭಯ ತಂಡಗಳಿಗೆ ಶುಭಾಷಯಗಳನ್ನು ಕೋರಿದ್ದಾರೆ. ಆಟ ನಮ್ಮ ಜನರನ್ನು ಒಟ್ಟಿಗೆ ತರಲಿ ಮತ್ತು ದ್ವಿಪಕ್ಷೀಯ ಸಹಕಾರಕ್ಕೆ ಶಕ್ತಿ ಸಿಗಲಿ ಎಂದು ಟ್ವೀಟ್ ಮೂಲಕ ಹೇಳಿದ್ದಾರೆ.

0

Leave a Reply

Your email address will not be published. Required fields are marked *