ಕಾಂಗ್ರೆಸ್ ನಾಯಕರಿಂದ ರಾಜಭವನ ಚಲೋ

ಬಿಜೆಪಿಗೆ ಸರ್ಕಾರ ರಚಿಸಲು ರಾಜ್ಯಪಾಲರು ಅವಕಾಶ ಕೊಟ್ಟ ಹಿನ್ನೆಲೆ. ರಾಜ್ಯಪಾಲರ ಕ್ರಮ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್​ ನಾಯಕರ ಪ್ರತಿಭಟನೆ.ಪ್ರಜಾಪ್ರಭುತ್ವ ಉಳಿಸಿ ಹೆಸರಿನಡಿ ಪ್ರತಿಭಟನೆಗೆ ಕರೆ. ಬೆಂಗಳೂರಿನಲ್ಲಿ ಕಾಂಗ್ರೆಸ್​ ಮುಖಂಡರಿಂದ ರಾಜಭವನ ಚಲೋ. ಕೆಪಿಸಿಸಿ ಕಚೇರಿಯಿಂದ ರಾಜಭವನದವರೆಗೆ ನಡೆಯಲಿರುವ ಪ್ರತಿಭಟನೆ. ಬೆಳಿಗ್ಗೆ 11 ಗಂಟೆಗೆ ಕೆಪಿಸಿಸಿ ಕಚೇರಿಯಿಂದ ರಾಜಭವನ ಚಲೋ.

0

Leave a Reply

Your email address will not be published. Required fields are marked *