ಚಿತ್ರರಂಗಕ್ಕೆ ಮರಳಿದ ರಿಯಲ್​ ಸ್ಟಾರ್​..!

ರಾಜಕೀಯ ರಂಗಕ್ಕೆ ಧುಮುಕಿದ್ದ ಉಪೇಂದ್ರ ಸಿನಿಮಾ ಕೆಲಸಗಳಿಂದ ದೂರ ಇದ್ದರು. ಆದರೆ ಸದ್ಯದ ಸುದ್ದಿಯ ಪ್ರಕಾರ ಉಪೇಂದ್ರ ಮತ್ತೆ ಚಿತ್ರರಂಗಕ್ಕೆ ಮರಳಲಿದ್ದಾರಂತೆ. ಉಪೇಂದ್ರ ಈ ಹಿಂದೆ ”ರಾಜಕೀಯದಲ್ಲಿ ಗೆಲ್ಲುತ್ತೀನಿ ಎಂಬ ನಂಬಿಕೆ ಇದೆ. ಗೆದ್ದರೆ ಸಂತೋಷ. ಇಲ್ಲ ಸಾಯೋವವರೆಗೆ ಪ್ರಯತ್ನ ಮಾಡುತ್ತಲೇ ಇರುತ್ತೀನಿ.

0

Leave a Reply

Your email address will not be published. Required fields are marked *