ಶಾಲಾ ಶುಲ್ಕ ಏಕಾಏಕಿ 41 ಸಾವಿರಕ್ಕೆ ಹೆಚ್ಚಳ..

ಶಾಲಾ ಶುಲ್ಕ ಹೆಚ್ಚಳ ಖಂಡಿಸಿ ಬೆಂಗಳೂರಿನ ಪ್ರೆಸಿಡೆನ್ಸಿ ಶಾಲೆಯ ಎದುರು ಪೊಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಸ್ತೂರಿನಗರದ ಎನ್ ಜಿಇಎಫ್ ಲೇಔಟ್ ನಲ್ಲಿರುವ ಪ್ರೆಸಿಡೆನ್ಸಿ ಶಾಲೆಯಲ್ಲಿ, ವಾರ್ಷಿಕ ಶಾಲಾ‌ ಶುಲ್ಕ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದೆ ಎಂದು ನೂರಾರು ಪೋಷಕರು ಪ್ರತಿಭಟನೆ ನಡೆಸಿದ್ರು. ವಾರ್ಷಿಕ ಶುಲ್ಕ 41 ಸಾವಿರ ಹೆಚ್ಚಳವಾದ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ರು. ಶಾಲಾಭಿವೃದ್ದಿ ಹೆಸರಿನಲ್ಲಿ ಶುಲ್ಕ ವಸೂಲಿ ಮಾಡುತ್ತಿದ್ದಾರೆ. ಪೋಷಕರು ಈ ಬಗ್ಗೆ ಪ್ರಶ್ನೆ ಮಾಡಿದ್ರೆ ಶಾಲಾ ಆಡಳಿತ ಮಂಡಳಿ ಪೋಷಕರು ಸ್ಯಾಲರಿ ಸ್ಲಿಪ್ ಕೋಡಿ ಎಂದು ಒತ್ತಾಯಿಸುತ್ತದೆ ಎಂದು ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

0

Leave a Reply

Your email address will not be published. Required fields are marked *