ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕೇಂದ್ರ ಸಚಿವ ಎಂ.ಜೆ. ಅಕ್ಬರ್​ ತಮ್ಮ ಸ್ಥಾನಕ್ಕೆ ರಾಜೀನಾಮೆ

ಕೇಂದ್ರ ಸಚಿವ ಎ.ಜೆ. ಅಕ್ಬರ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ, ಭಾರತಕ್ಕೆ ವಾಪಾಸ್ಸಾದ ಕೇಂದ್ರ ಸಚಿವ ಎ.ಜೆ. ಅಕ್ಬರ್. ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕೇಂದ್ರ ಸಚಿವ ಎಂ.ಜೆ. ಅಕ್ಬರ್​ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೇಂದ್ರ ವಿದೇಶಾಂಗ ಖಾತೆಯ ರಾಜ್ಯ ಸಚಿವರಾಗಿದ್ದ ಎಂ.ಜೆ. ಅಕ್ಬರ್ ಟ್ವೀಟ್​​ ಮೂಲಕ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ಧಾರೆ. ಪತ್ರಿಕೆಗಳ ಸಂಪಾದಕರಾಗಿದ್ದ ವೇಳೆ ಅಕ್ಬರ್ ಲೈಂಗಿಕ ಕಿರುಕುಳ ನೀಡಿದ್ದರು ಅಂತ ಅವರ ವಿರುದ್ಧ ಏಳಕ್ಕು ಹೆಚ್ಚು ಮಹಿಳೆಯರು ಆರೋಪ ಮಾಡಿದ್ದರು. ಈ ಮೂಲಕ ಮೀ ಟೂ ಅಭಿಯಾನಕ್ಕೆ ಮೊದಲ ಯಶಸ್ಸು ಸಿಕ್ಕಂತಾಗಿದೆ. ಪ್ರಧಾನಿ ಮೋದಿ ಸಂಪುಟದಲ್ಲಿ ರಾಜ್ಯ ವಿದೇಶಾಂಗ ಖಾತೆ ಸಚಿವರಾಗಿರುವ ಎ.ಜೆ. ಅಕ್ಬರ್.

0

Leave a Reply

Your email address will not be published. Required fields are marked *