ಶಾಸಕರನ್ನು ಪ್ರಶ್ನಿಸಿದ್ದಕ್ಕೆ ಬೆಂಬಲಿಗರ ಹಲ್ಲೆ.

ಶಾಸಕರನ್ನು ಪ್ರಶ್ನಿಸಿದ್ದಕ್ಕೆ ಬೆಂಬಲಿಗರ ಹಲ್ಲೆ. ಮನ ನೊಂದ ಯುವಕ ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನ. ಸಿಂಧನೂರು ತಾಲೂಕಿನ ಎಲೆಕೂಡ್ಲಿಗಿ ಗ್ರಾಮದಲ್ಲಿ ಘಟನೆ.

ಗ್ರಾಮದ ಸುನೀಲ್ ದೇಸಾಯಿ (೩೦) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಸಿಂಧನೂರು ಆಸ್ಪತ್ರೆಗೆ ದಾಖಲಾಗಿ ಚೇತರಿಸಿಕೊಂಡಿರುವ ದೇಸಾಯಿ.

0

Leave a Reply

Your email address will not be published. Required fields are marked *