ಸುಪ್ರೀಂಕೋರ್ಟ್ ಆದೇಶ ಸ್ವಾಗತಾರ್ಹ

ಸುಪ್ರೀಂಕೋರ್ಟ್ ನಾಳೆ ಬಹುಮತ ಸಾಬೀತಿಗೆ ಸೂಚಿಸಿರುವುದು ಸ್ವಾಗತಾರ್ಹ.
ಮೈಸೂರಿನಲ್ಲಿ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಹೇಳಿಕೆ.
ಅತಿದೊಡ್ಡ ಪಕ್ಷಕ್ಕೆ ಸರ್ಕಾರ ರಚಿಸಲು ರಾಜ್ಯಪಾಲರು ಅವಕಾಶ ನೀಡಿದ್ದು ಸರಿಯಾಗಿದೆ.
ಆದರೆ 15 ದಿನಗಳ ಕಾಲವಕಾಶ ನೀಡಿದ್ದು ನನಗೆ ವೈಯಕ್ತಿಕವಾಗಿ ಸರಿಕಾಣುತ್ತಿಲ್ಲ.
ಇದು ಶಾಸಕರ ಕುದುರೆ ವ್ಯಾಪರಕ್ಕೆ ಆಸ್ಪದ ನೀಡಿದಂತಾಗಲಿದೆ.
ಎಸ್.ಆರ್.ಬೊಮ್ಮಾಯಿ ಪ್ರಕರಣದ ತೀರ್ಪಿನಂತೆ ರಾಜ್ಯಪಾಲರು ಕ್ರಮವಹಿಸಿದ್ದಾರೆ.
ಮೈಸೂರಿನಲ್ಲಿ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಹೇಳಿಕೆ.

0

Leave a Reply

Your email address will not be published. Required fields are marked *