ಸಿಪಿಐಎಂ ಕಾರ್ಯಕರ್ತರ ಮೇಲೆ ಹಲ್ಲೆ: ಆರ್​​ಎಸ್​ಎಸ್​ ಮೇಲೆ ಆರೋಪ ಹೊರಿಸಿದ ಸಿಪಿಐಎಂ

ಕಣ್ಣೂರು: ಸಿಪಿಐಎಂನ ಇಬ್ಬರು ಕಾರ್ಯಕರ್ತರ ಮೇಲೆ ಆರ್​ಎಸ್​ಎಸ್​ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಸಿಪಿಐಎಂ ಆರೋಪಿಸಿದೆ. ಕಣ್ಣೂರಿನ ಮತ್ತನೂರಿನಲ್ಲಿ ಇಬ್ಬರ ಮೇಲೆ ದಾಳಿ ನಡೆಸಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಕೆಲವು ತಿಂಗಳಿಂದ ಆರ್​ಎಸ್​ಎಸ್​ ಮತ್ತು ಸಿಪಿಐಎಂ ಕಾರ್ಯಕರ್ತರ ನಡುವೆ ಸತತವಾಗಿ ದಾಳಿಗಳು ನಡೆಯುತ್ತಿದ್ದು, ಪರಸ್ಪರರ ಮೇಲೆ ಆರೋಪ – ಪ್ರತ್ಯಾರೋಪಗಳಿಗೆ ಕೇರಳ ಸಾಕ್ಷಿಯಾಗಿದೆ.

0

Leave a Reply

Your email address will not be published. Required fields are marked *