ಮೇ 30 , 31 ರಂದು ಬ್ಯಾಂಕ್ ನೌಕರರ ಮುಷ್ಕರ..

ವೇತನ ಪರಿಷ್ಕರಣೆ ಮಾಡುವಂತೆ ಒತ್ತಾಯಿಸಿ, ಮೇ 30 , 31 ರಂದು ಬ್ಯಾಂಕ್ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ…ಯುನೈಟೆಡ್‌ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್‌ನಿಂದ ಮುಷ್ಕರಕ್ಕೆ ಕರೆ ನೀಡಿದ್ದು, ಎರಡು ದಿನಗಳ ಕಾಲ ಸುಮಾರು 10 ಲಕ್ಷಕ್ಕೂ ಅಧಿಕ ನೌಕರರರು ಪ್ರತಿಭಟನೆಯಲ್ಲಿ ಭಾಗಿಯಾಗಿಲಿದ್ದಾರೆ..

0

Leave a Reply

Your email address will not be published. Required fields are marked *