ಎನ್​ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ವೆಂಕಯ್ಯ ನಾಯ್ಡು ಆಯ್ಕೆಯಾಗುವ ಸಾಧ್ಯತೆ

ಎನ್​ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ವೆಂಕಯ್ಯ ನಾಯ್ಡು ಆಯ್ಕೆಯಾಗುವ ಸಾಧ್ಯತೆ ಇದೆ. ಇಂದು ಸಂಜೆ ಬಿಜೆಪಿ ಸಂಸದೀಯ ಸಭೆ ನಡೆಯಲಿದ್ದು, ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ. ಇನ್ನು ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜ್ಯ ವಿಧಾನ ಪರಿಷತ್ ಸದಸ್ಯರ ಡಿ.ಹೆಚ್ ಶಂಕರಮೂರ್ತಿ ಹೆಸರು ಸಹ ಕೇಳಿ ಬಂದಿದ್ದು, ಸಂಜೆ ನಡೆಯುವ ಸಂಸದೀಯ ಸಭೆ ಬಳಿಕ ಅಂತಿಮ ನಿರ್ಣಯ ಕೈಗೊಳ್ಳುವ ಸಾಧ್ಯತೆ…ಬರುವ ಆಗಸ್ಟ್ 5 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ.

0

Leave a Reply

Your email address will not be published. Required fields are marked *